ಸುದ್ದಿ ಮತ್ತು ಜಾಹೀರಾತುಗಳಿಗಾಗಿ ಸಂಪರ್ಕಿಸಿ: 7019126946 ಹವಾಮಾನ: ರಾಜ್ಯದಲ್ಲಿ ಇನ್ನು ಮೂರು ದಿನ ಗುಡುಗು-ಸಿಡಲು ಸಹಿತ ಭಾರೀ ಮಳೆ ನಿರೀಕ್ಷೆ ಸುಯೋಗ- ಯೋಗಾಭ್ಯಾಸ ಮಾಲಿಕೆ- ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರಿಂದ | ಶ್ರೀ ಚಕ್ರಾರ್ಚನ ಚಂದ್ರಿಕಾ- ಶ್ರೀ ಚಿದಾನಂದನಾಥರ 'ಶ್ರೀವಿದ್ಯಾಸಪರ್ಯಾ' ಪದ್ಧತಿಯ ಕನ್ನಡ ಲಿಪ್ಯಂತರ- ಪ್ರಕಾಶಕರು: ಅದಿತ್ರಿ ಪಬ್ಲಿಕೇಶನ್ಸ್‌ ಬೆಂಗಳೂರು. ಪ್ರತಿಗಳಿಗಾಗಿ ಸಂಪರ್ಕಿಸಿ- 99809 49005 | ಉಪಯುಕ್ತ ಪಾಡ್‌ಕಾಸ್ಟ್‌ ಪುಟಾಣಿ ಕತೆಗಳು | ಉಪಯುಕ್ತ ನ್ಯೂಸ್‌: ಈ ವರೆಗಿನ ಸುದ್ದಿ ಮುಖ್ಯಾಂಶಗಳು

Ad


ಪ್ರಾತಿನಿಧಿಕ ಚಿತ್ರ


ಬೆಂಗಳೂರು: ರಾಜ್ಯದಲ್ಲಿ ಮೂರು ದಿನ ಗುಡುಗು, ಸಿಡಿಲಿನೊಂದಿಗೆ ಭಾರೀ ಮಳೆ ಸುರಿಯುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 3 ರಿಂದ 5 ರವರೆಗೆ 3 ದಿನಗಳ ಕಾಲ ಮಳೆಯಾಗುವ ಮುನ್ಸೂಚನೆ ನೀಡಿದ್ದು,ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಇನ್ನು ಮೂರು ದಿನಗಳ ಕಾಲ ಬಾರಿ ಮಳೆಯಾಗಲಿದ್ದು, ಮುಂಜಾಗ್ರತಾ ಕ್ರಮವಾಗಿ ಒಟ್ಟು 17 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. 

ಉತ್ತರ ಒಳನಾಡಿನ ಬಹುತೇಕ ಎಲ್ಲ ಕಡೆ ಮಳೆಯಾಗುವ ಸಾಧ್ಯತೆ ಇದ್ದು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಳಗಾವಿ, ಧಾರವಾಡ, ವಿಜಯಪುರ , ಬಾಗಲಕೋಟೆ , ಕಲಬುರಗಿ ಕಡೆ ಬಾರಿ ಮಳೆಯಾಗಲಿದೆ.

ಇನ್ನು  ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಎರಡು ದಿನಗಳ‌ ಕಾಲ ಮಳೆಯಾಗುವ ಸಾಧ್ಯತೆ ಎಂದು ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಚನ್ನಬಸವನಗೌಡ. ಎಸ್.ಪಾಟೀಲ್ ತಿಳಿಸಿದ್ದಾರೆ.

Visit: Upayuktha Directory- You get here You want

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

ನವೀನ ಹಳೆಯದು