ಸುದ್ದಿ ಮತ್ತು ಜಾಹೀರಾತುಗಳಿಗಾಗಿ ಸಂಪರ್ಕಿಸಿ: 7019126946 ಆಲಿಸಿ: ಶಾಲಾ ಮಕ್ಕಳ ಸ್ವಾಗತ ಗೀತೆ ಸುಯೋಗ- ಯೋಗಾಭ್ಯಾಸ ಮಾಲಿಕೆ- ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರಿಂದ | ಶ್ರೀ ಚಕ್ರಾರ್ಚನ ಚಂದ್ರಿಕಾ- ಶ್ರೀ ಚಿದಾನಂದನಾಥರ 'ಶ್ರೀವಿದ್ಯಾಸಪರ್ಯಾ' ಪದ್ಧತಿಯ ಕನ್ನಡ ಲಿಪ್ಯಂತರ- ಪ್ರಕಾಶಕರು: ಅದಿತ್ರಿ ಪಬ್ಲಿಕೇಶನ್ಸ್‌ ಬೆಂಗಳೂರು. ಪ್ರತಿಗಳಿಗಾಗಿ ಸಂಪರ್ಕಿಸಿ- 99809 49005 | ಉಪಯುಕ್ತ ಪಾಡ್‌ಕಾಸ್ಟ್‌ ಪುಟಾಣಿ ಕತೆಗಳು | ಉಪಯುಕ್ತ ನ್ಯೂಸ್‌: ಈ ವರೆಗಿನ ಸುದ್ದಿ ಮುಖ್ಯಾಂಶಗಳು

Ad

 ಆಲಿಸಿ: ಶಾಲಾ ಮಕ್ಕಳ ಸ್ವಾಗತ ಗೀತೆ

ಕೊರೊನಾ ಸಂಕಷ್ಟದ ನಡುವೆಯೂ ನೂತನ ಶೈಕ್ಷಣಿಕ (2021-22) ವರ್ಷ ಇಂದಿನಿಂದ ಆರಂಭವಾಗಿದೆ. ಕೇರಳದಲ್ಲಿ ಶಾಲೆಗಳು ಭೌತಿಕವಾಗಿ ತೆರೆಯದಿದ್ದರೂ ಶಾಲಾ ಮಕ್ಕಳ ಪ್ರವೇಶೋತ್ಸವವನ್ನು ಇಂದು  ವರ್ಚುವಲ್‌ ಮಾಧ್ಯಮದ ಮೂಲಕ ನಡೆಸಲಾಗಿದೆ

ಈ ಹಿನ್ನೆಲೆಯಲ್ಲಿ ಮಕ್ಕಳನ್ನು ಮರಳಿ ಶಾಲೆಗೆ ಸ್ವಾಗತಿಸುವ ಗೀತೆಯಿದು.ಹಾಡಿದವರು:  ಶ್ರದ್ದಾ, ಬಳ್ಳಂಬೆಟ್ಟು.

(ಕೃಷ್ಣ ಪ್ರಕಾಶ ಬಳ್ಳಂಬೆಟ್ಟು ಇವರ ಪುತ್ರಿ)

ಶ್ರೀ ಭಾರತೀ ವಿದ್ಯಾಪೀಠ ಶಾಲೆ ಬದಿಯಡ್ಕ

ಹತ್ತನೇ ತರಗತಿ1 ಕಾಮೆಂಟ್‌ಗಳು

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು