ಆಲಿಸಿ: ಭಕ್ತಿಗೀತೆ- ದಾಸರ ಪದ- ತಂಬೂರಿ ಮೀಟಿದವ ಭವಾಬ್ದಿ ದಾಟಿದವ
ತಂಬೂರಿ ಮೀಟಿದವ ಭವಾಬ್ಧಿ ದಾಟಿದವ | ಪ |
ತಾಳವ ತಟ್ಟಿದವ ಸುರರೊಳು ಸೇರಿದವ|ಅ.ಪ |
ಗೆಜ್ಜೆಯ ಕಟ್ಟಿದವ ಖಳರೆದೆಯ ಮೆಟ್ಟಿದವ ಗಾನವ ಪಾಡಿದವ ಹರಿಮೂರುತಿ ನೋಡಿದವ ||
ವಿಠ್ಠಲನ ನೋಡಿದವ ಪುರಂದರ ವಿಠ್ಠಲನ ನೋಡಿದವ ವೈಕುಂಠಕೆ ಓಡಿದವ ||

إرسال تعليق