ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅಯೋಧ್ಯಾ ಕಾಂಡ- 104ನೇ ಸರ್ಗ
ಚತುರುತ್ತರಶತತಮಃ ಸರ್ಗಃ
ಶ್ರೀರಾಮನು ಭರತನನ್ನು ಅರಣ್ಯಕ್ಕೆ ಬಂದುದರ ಕಾರಣವನ್ನು ಕೇಳಿದುದು; ರಾಜ್ಯವನ್ನು ಸ್ವೀಕರಿಸುವಂತೆ ಭರತನ ಪ್ರಾರ್ಥನೆ; ಶ್ರೀರಾಮನ ಅಸಮ್ಮತಿ.
ಪ್ಲವನಾಮ ಸಂವತ್ಸರದ ಶ್ರೀರಾಮನವಮಿಯ ಪುಣ್ಯದಿನದಿಂದ ಆರಂಭಿಸಿ ಒಂದು ವರ್ಷ ಪರ್ಯಂತ ನಡೆಯುವ ವಾಲ್ಮೀಕಿ ರಾಮಾಯಣದ ಪಾರಾಯಣ ಅಭಿಯಾನದಲ್ಲಿ ಉಪಯುಕ್ತ ಪಾಡ್ಕಾಸ್ಟ್ ಸಹಭಾಗಿಯಾಗಿರುತ್ತದೆ.
Tags: #ValmikiRamayana #Ramayana #ರಾಮಾಯಣ_ನಿತ್ಯಪಾರಾಯಣ
ಕಾಮೆಂಟ್ ಪೋಸ್ಟ್ ಮಾಡಿ