ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅಯೋಧ್ಯಾ ಕಾಂಡ- 105ನೇ ಸರ್ಗ
ಪಞ್ಚೋತ್ತರಶತತಮಃ ಸರ್ಗಃ
ರಾಜ್ಯವನ್ನು ಸ್ವೀಕರಿಸುವಂತೆ ಪುನಃ ಭರತನ ಒತ್ತಾಯ; ತಂದೆಯ ಆಜ್ಞೆಯನ್ನು ಪರಿಪಾಲಿಸುವ ಸಲುವಾಗಿಯೇ ರಾಜ್ಯಾಧಿಕಾರವನ್ನು ವಹಿಸದೆ ಅರಣ್ಯದಲ್ಲೇ ಇರುವುದಾಗಿ ಶ್ರೀ ರಾಮನು ಭರತನಿಗೆ ದೃಢ ನಿರ್ಧಾರವನ್ನು ತಿಳಿಸಿದುದು.
ಪ್ಲವನಾಮ ಸಂವತ್ಸರದ ಶ್ರೀರಾಮನವಮಿಯ ಪುಣ್ಯದಿನದಿಂದ ಆರಂಭಿಸಿ ಒಂದು ವರ್ಷ ಪರ್ಯಂತ ನಡೆಯುವ ವಾಲ್ಮೀಕಿ ರಾಮಾಯಣದ ಪಾರಾಯಣ ಅಭಿಯಾನದಲ್ಲಿ ಉಪಯುಕ್ತ ಪಾಡ್‌ಕಾಸ್ಟ್ ಸಹಭಾಗಿಯಾಗಿರುತ್ತದೆ.
Tags: #ValmikiRamayana #Ramayana #ರಾಮಾಯಣ_ನಿತ್ಯಪಾರಾಯಣ
ಕಾಮೆಂಟ್ ಪೋಸ್ಟ್ ಮಾಡಿ