ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅಯೋಧ್ಯಾ ಕಾಂಡ- 111ನೇ ಸರ್ಗ
ಏಕಾದಶೋತ್ತರಶತತಮಃ ಸರ್ಗಃ
ವಸಿಷ್ಠರ ಸಲಹಾ ನಂತರವೂ ಶ್ರೀರಾಮನು ಅಯೋಧ್ಯೆಗೆ ಮರಳಲು ಒಪ್ಪದಿದ್ದಾಗ ಭರತನು ರಾಮನ ಮುಂದೆ ನಿರಾಹಾರನಾಗಿ ಮಲಗಿದುದು; ಶ್ರೀರಾಮನು ಭರತನನ್ನು ಸಮಾಧಾನಗೊಳಿಸಿ ಅಯೋಧ್ಯೆಗೆ ಹೋಗಲು ಆಜ್ಞಾಪಿಸಿದುದು.
ಪ್ಲವನಾಮ ಸಂವತ್ಸರದ ಶ್ರೀರಾಮನವಮಿಯ ಪುಣ್ಯದಿನದಿಂದ ಆರಂಭಿಸಿ ಒಂದು ವರ್ಷ ಪರ್ಯಂತ ನಡೆಯುವ ವಾಲ್ಮೀಕಿ ರಾಮಾಯಣದ ಪಾರಾಯಣ ಅಭಿಯಾನದಲ್ಲಿ ಉಪಯುಕ್ತ ಪಾಡ್ಕಾಸ್ಟ್ ಸಹಭಾಗಿಯಾಗಿರುತ್ತದೆ.
Tags: #ValmikiRamayana #Ramayana #ರಾಮಾಯಣ_ನಿತ್ಯಪಾರಾಯಣ
ಕಾಮೆಂಟ್ ಪೋಸ್ಟ್ ಮಾಡಿ