ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅಯೋಧ್ಯಾ ಕಾಂಡ- 117ನೇ ಸರ್ಗ
ಸಪ್ತದಶೋತ್ತರಶತತಮಃ ಸರ್ಗಃ
ಶ್ರೀರಾಮ-ಲಕ್ಷ್ಮಣ-ಸೀತೆಯರು ಅತ್ರಿ ಮಹರ್ಷಿಗಳ ಆಶ್ರಮಕ್ಕೆ ಹೋದುದು; ಅತ್ರಿ ಮಹರ್ಷಿಗಳಿಂದ ಸತ್ಕಾರ; ಅನಸೂಯಾದೇವಿಯು ಸೀತೆಯನ್ನು ಸತ್ಕರಿಸಿದುದು.
ಪ್ಲವನಾಮ ಸಂವತ್ಸರದ ಶ್ರೀರಾಮನವಮಿಯ ಪುಣ್ಯದಿನದಿಂದ ಆರಂಭಿಸಿ ಒಂದು ವರ್ಷ ಪರ್ಯಂತ ನಡೆಯುವ ವಾಲ್ಮೀಕಿ ರಾಮಾಯಣದ ಪಾರಾಯಣ ಅಭಿಯಾನದಲ್ಲಿ ಉಪಯುಕ್ತ ಪಾಡ್‌ಕಾಸ್ಟ್ ಸಹಭಾಗಿಯಾಗಿರುತ್ತದೆ.
Tags: #ValmikiRamayana #Ramayana #ರಾಮಾಯಣ_ನಿತ್ಯಪಾರಾಯಣ
ಕಾಮೆಂಟ್ ಪೋಸ್ಟ್ ಮಾಡಿ