ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅಯೋಧ್ಯಾ ಕಾಂಡ- 64ನೇ ಸರ್ಗ
ಚತುಃಷಷ್ಟಿತಮಃ ಸರ್ಗಃ
ದಶರಥನು ಕೌಸಲ್ಯಾದೇವಿಗೆ ಋಷಿಕುಮಾರನ ವಧೆಯಿಂದಾಗಿ ಅವನ ವೃದ್ಧರಾದ ತಂದೆ-ತಾಯಿಗಳಿಗೆ ಉಂಟಾದ ದುಃಖವನ್ನೂ ಅವರಿತ್ತ ಶಾಪವನ್ನೂ ವಿವರಿಸಿ ಹೇಳಿದುದು; ಕೌಸಲ್ಯಾದೇವಿಯ ಸಮೀಪದಲ್ಲಿ ವಿಲಪಿಸುತ್ತಲೇ ಇದ್ದು ಅರ್ಧರಾತ್ರಿಯ ಸಮಯದಲ್ಲಿ ಅವಸಾನ ಹೊಂದಿದುದು.
ಪ್ಲವನಾಮ ಸಂವತ್ಸರದ ಶ್ರೀರಾಮನವಮಿಯ ಪುಣ್ಯದಿನದಿಂದ ಆರಂಭಿಸಿ ಒಂದು ವರ್ಷ ಪರ್ಯಂತ ನಡೆಯುವ ವಾಲ್ಮೀಕಿ ರಾಮಾಯಣದ ಪಾರಾಯಣ ಅಭಿಯಾನದಲ್ಲಿ ಉಪಯುಕ್ತ ಪಾಡ್‌ಕಾಸ್ಟ್ ಸಹಭಾಗಿಯಾಗಿರುತ್ತದೆ.
Tags: #ValmikiRamayana #Ramayana #ರಾಮಾಯಣ_ನಿತ್ಯಪಾರಾಯಣ
(ಉಪಯುಕ್ತ ನ್ಯೂಸ್)
Visit: Upayuktha Directory- You get here You want
‘ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಕಾಮೆಂಟ್ ಪೋಸ್ಟ್ ಮಾಡಿ