ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅಯೋಧ್ಯಾ ಕಾಂಡ- 66ನೇ ಸರ್ಗ
ಷಟ್ಷಷ್ಟಿತಮ ಸರ್ಗಃ
ಕೌಸಲ್ಯಾದೇವಿಯ ವಿಲಾಪ; ಕೈಕೇಯಿಯ ನಿಂದನೆ; ಮಂತ್ರಿಗಳು ರಾಜನ ಶರೀರವನ್ನು ಎಣ್ಣೆಯ ಕೊಪ್ಪರಿಗೆಯಲ್ಲಿಟ್ಟುದು; ನಾಗರಿಕರ ಶೋಕ.
ಪ್ಲವನಾಮ ಸಂವತ್ಸರದ ಶ್ರೀರಾಮನವಮಿಯ ಪುಣ್ಯದಿನದಿಂದ ಆರಂಭಿಸಿ ಒಂದು ವರ್ಷ ಪರ್ಯಂತ ನಡೆಯುವ ವಾಲ್ಮೀಕಿ ರಾಮಾಯಣದ ಪಾರಾಯಣ ಅಭಿಯಾನದಲ್ಲಿ ಉಪಯುಕ್ತ ಪಾಡ್ಕಾಸ್ಟ್ ಸಹಭಾಗಿಯಾಗಿರುತ್ತದೆ.
Tags: #ValmikiRamayana #Ramayana #ರಾಮಾಯಣ_ನಿತ್ಯಪಾರಾಯಣ
ಕಾಮೆಂಟ್ ಪೋಸ್ಟ್ ಮಾಡಿ