ಸುದ್ದಿ ಮತ್ತು ಜಾಹೀರಾತುಗಳಿಗಾಗಿ ಸಂಪರ್ಕಿಸಿ: 7019126946 ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅಯೋಧ್ಯಾ ಕಾಂಡ- 77ನೇ ಸರ್ಗ ಸುಯೋಗ- ಯೋಗಾಭ್ಯಾಸ ಮಾಲಿಕೆ- ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರಿಂದ | ಶ್ರೀ ಚಕ್ರಾರ್ಚನ ಚಂದ್ರಿಕಾ- ಶ್ರೀ ಚಿದಾನಂದನಾಥರ 'ಶ್ರೀವಿದ್ಯಾಸಪರ್ಯಾ' ಪದ್ಧತಿಯ ಕನ್ನಡ ಲಿಪ್ಯಂತರ- ಪ್ರಕಾಶಕರು: ಅದಿತ್ರಿ ಪಬ್ಲಿಕೇಶನ್ಸ್‌ ಬೆಂಗಳೂರು. ಪ್ರತಿಗಳಿಗಾಗಿ ಸಂಪರ್ಕಿಸಿ- 99809 49005 | ಉಪಯುಕ್ತ ಪಾಡ್‌ಕಾಸ್ಟ್‌ ಪುಟಾಣಿ ಕತೆಗಳು | ಉಪಯುಕ್ತ ನ್ಯೂಸ್‌: ಈ ವರೆಗಿನ ಸುದ್ದಿ ಮುಖ್ಯಾಂಶಗಳು

Ad

ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅಯೋಧ್ಯಾ ಕಾಂಡ- 77ನೇ ಸರ್ಗ

ಸಪ್ತಸಪ್ತತಿತಮಃ ಸರ್ಗಃ 

ಭರತನು ತಂದೆಯ ಶ್ರಾದ್ಧ ಕರ್ಮ ಪೂರೈಸಿ ಬ್ರಾಹ್ಮಣರಿಗೆ ಧನ-ಕನಕ-ವಸ್ತುಗಳನ್ನು ದಾನ ಕೊಟ್ಟುದು; ಹದಿಮೂರನೆಯ ದಿನ ಚಿತಾಭೂಮಿಯಲ್ಲಿ ರೋದಿಸುತ್ತಿದ್ದ ಭರತ-ಶತ್ರುಘ್ನರನ್ನು ವಸಿಷ್ಠರೂ ಮಂತ್ರಿಗಳೂ ಸಮಾಧಾನಗೊಳಿಸಿದುದು.


ಪ್ಲವನಾಮ ಸಂವತ್ಸರದ ಶ್ರೀರಾಮನವಮಿಯ ಪುಣ್ಯದಿನದಿಂದ ಆರಂಭಿಸಿ ಒಂದು ವರ್ಷ ಪರ್ಯಂತ ನಡೆಯುವ ವಾಲ್ಮೀಕಿ ರಾಮಾಯಣದ ಪಾರಾಯಣ ಅಭಿಯಾನದಲ್ಲಿ ಉಪಯುಕ್ತ ಪಾಡ್‌ಕಾಸ್ಟ್‌ ಸಹಭಾಗಿಯಾಗಿರುತ್ತದೆ.

Tags: #ValmikiRamayana #Ramayana #ರಾಮಾಯಣ_ನಿತ್ಯಪಾರಾಯಣ



Post a Comment

ನವೀನ ಹಳೆಯದು