ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅಯೋಧ್ಯಾ ಕಾಂಡ- 81ನೇ ಸರ್ಗ
ಏಕಾಶೀತಿತಮಃ ಸರ್ಗಃ
ಪ್ರಾತಃಕಾಲದಲ್ಲಿ ವಂದಿ-ಮಾಗಧರ ಮಂಗಳ ಘೋಷಗಳು; ದುಃಖಗೊಂಡ ಭರತನಿಂದ ತಡೆ; ಸಭಾಭವನದಲ್ಲಿ ಎಲ್ಲರೂ ಸೇರುವಂತೆ ವಸಿಷ್ಠರ ಆದೇಶ.
ಪ್ಲವನಾಮ ಸಂವತ್ಸರದ ಶ್ರೀರಾಮನವಮಿಯ ಪುಣ್ಯದಿನದಿಂದ ಆರಂಭಿಸಿ ಒಂದು ವರ್ಷ ಪರ್ಯಂತ ನಡೆಯುವ ವಾಲ್ಮೀಕಿ ರಾಮಾಯಣದ ಪಾರಾಯಣ ಅಭಿಯಾನದಲ್ಲಿ ಉಪಯುಕ್ತ ಪಾಡ್ಕಾಸ್ಟ್ ಸಹಭಾಗಿಯಾಗಿರುತ್ತದೆ.
Tags: #ValmikiRamayana #Ramayana #ರಾಮಾಯಣ_ನಿತ್ಯಪಾರಾಯಣ
ಕಾಮೆಂಟ್ ಪೋಸ್ಟ್ ಮಾಡಿ