ಏಕಾದಶಃ ಸರ್ಗಃ
ಪಂಚಾಪ್ಸರಸ್ತೀರ್ಥಗಳ ಕಥೆ; ಮಾಂಡಕರ್ಣ ಮುನಿಯ ಉಪಾಖ್ಯಾನ; ವಿಧ-ವಿಧವಾದ ಆಶ್ರಮಗಳನ್ನು ಸಂದರ್ಶಿಸಿ ರಾಮನು ಸುತೀಕ್ಷ್ಣರ ಆಶ್ರಮಕ್ಕೆ ಹಿಂದಿರುಗಿದುದು; ಸ್ವಲ್ಪ ಕಾಲ ಅಲ್ಲಿಯೇ ತಂಗಿದ್ದು ಸುತೀಕ್ಷ್ಣರ ಅನುಜ್ಞೆಯನ್ನು ಪಡೆದು ಅಗಸ್ತ್ಯರ ಆಶ್ರಮಕ್ಕೆ ಸೀತಾ - ಲಕ್ಷ್ಮಣರೊಡನೆ ತೆರಳಿದುದು; ಅಗಸ್ತ್ಯರ ಪ್ರಭಾವದ ವರ್ಣನೆ.
ಪ್ಲವನಾಮ ಸಂವತ್ಸರದ ಶ್ರೀರಾಮನವಮಿಯ ಪುಣ್ಯದಿನದಿಂದ ಆರಂಭಿಸಿ ಒಂದು ವರ್ಷ ಪರ್ಯಂತ ನಡೆಯುವ ವಾಲ್ಮೀಕಿ ರಾಮಾಯಣದ ಪಾರಾಯಣ ಅಭಿಯಾನದಲ್ಲಿ ಉಪಯುಕ್ತ ಪಾಡ್‌ಕಾಸ್ಟ್ ಸಹಭಾಗಿಯಾಗಿರುತ್ತದೆ.
Tags: #ValmikiRamayana #Ramayana #ರಾಮಾಯಣ_ನಿತ್ಯಪಾರಾಯಣ
ಕಾಮೆಂಟ್ ಪೋಸ್ಟ್ ಮಾಡಿ