ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 16ನೇ ಸರ್ಗ
ಷೋಡಶಃ ಸರ್ಗಃ
ಲಕ್ಷ್ಮಣನಿಂದ ಹೇಮಂತರ್ತುವಿನ ವರ್ಣನೆ; ಭರತನ ಪ್ರಶಂಸೆ; ಶ್ರೀರಾಮನು ಸೀತಾ-ಲಕ್ಷ್ಮಣರೊಡನೆ ಗೋದಾವರಿಯಲ್ಲಿಮಿಂದುದು.
ಪ್ಲವನಾಮ ಸಂವತ್ಸರದ ಶ್ರೀರಾಮನವಮಿಯ ಪುಣ್ಯದಿನದಿಂದ ಆರಂಭಿಸಿ ಒಂದು ವರ್ಷ ಪರ್ಯಂತ ನಡೆಯುವ ವಾಲ್ಮೀಕಿ ರಾಮಾಯಣದ ಪಾರಾಯಣ ಅಭಿಯಾನದಲ್ಲಿ ಉಪಯುಕ್ತ ಪಾಡ್ಕಾಸ್ಟ್ ಸಹಭಾಗಿಯಾಗಿರುತ್ತದೆ.
Tags: #ValmikiRamayana #Ramayana #ರಾಮಾಯಣ_ನಿತ್ಯಪಾರಾಯಣ
ಕಾಮೆಂಟ್ ಪೋಸ್ಟ್ ಮಾಡಿ