ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 19ನೇ ಸರ್ಗ
ಏಕೋನವಿಂಶಃ ಸರ್ಗಃ
ಶೂರ್ಪಣಖಿಯಿಂದ ವೃತ್ತಾಂತವನ್ನು ಕೇಳಿ ಕುಪಿತನಾದ ಖರನು ಶ್ರೀರಾಮನನ್ನು ಸಂಹರಿಸಲು ಹದಿನಾಲ್ಕು ಮಂದಿ ರಾಕ್ಷಸರನ್ನು ಕಳುಹಿಸಿ ಕೊಟ್ಟುದು.
ಪ್ಲವನಾಮ ಸಂವತ್ಸರದ ಶ್ರೀರಾಮನವಮಿಯ ಪುಣ್ಯದಿನದಿಂದ ಆರಂಭಿಸಿ ಒಂದು ವರ್ಷ ಪರ್ಯಂತ ನಡೆಯುವ ವಾಲ್ಮೀಕಿ ರಾಮಾಯಣದ ಪಾರಾಯಣ ಅಭಿಯಾನದಲ್ಲಿ ಉಪಯುಕ್ತ ಪಾಡ್‌ಕಾಸ್ಟ್ ಸಹಭಾಗಿಯಾಗಿರುತ್ತದೆ.
Tags: #ValmikiRamayana #Ramayana #ರಾಮಾಯಣ_ನಿತ್ಯಪಾರಾಯಣ
ಕಾಮೆಂಟ್ ಪೋಸ್ಟ್ ಮಾಡಿ