ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 34ನೇ ಸರ್ಗ
ಚತುಸ್ತ್ರಿಂಶಃ ಸರ್ಗಃ
ಶೂರ್ಪಣಖಿಯು ರಾವಣನಿಗೆ ಸೀತಾ-ರಾಮ-ಲಕ್ಷ್ಮಣರನ್ನು ಪರಿಚಯಿಸಿಕೊಟ್ಟುದು; ಸೀತೆಯನ್ನು ಭಾರ್ಯೆಯನ್ನಾಗಿ ಮಾಡಿಕೊಳ್ಳುವಂತೆ ಹುರಿದುಂಬಿಸಿದುದು.
ಪ್ಲವನಾಮ ಸಂವತ್ಸರದ ಶ್ರೀರಾಮನವಮಿಯ ಪುಣ್ಯದಿನದಿಂದ ಆರಂಭಿಸಿ ಒಂದು ವರ್ಷ ಪರ್ಯಂತ ನಡೆಯುವ ವಾಲ್ಮೀಕಿ ರಾಮಾಯಣದ ಪಾರಾಯಣ ಅಭಿಯಾನದಲ್ಲಿ ಉಪಯುಕ್ತ ಪಾಡ್‌ಕಾಸ್ಟ್ ಸಹಭಾಗಿಯಾಗಿರುತ್ತದೆ.
Tags: #ValmikiRamayana #Ramayana #ರಾಮಾಯಣ_ನಿತ್ಯಪಾರಾಯಣ
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಕಾಮೆಂಟ್ ಪೋಸ್ಟ್ ಮಾಡಿ