ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 37ನೇ ಸರ್ಗ
ಸಪ್ತತ್ರಿಂಶಃ ಸರ್ಗಃ
ಮಾರೀಚನು ರಾವಣನಿಗೆ ಶ್ರೀರಾಮನ ಗುಣಗಳನ್ನೂ ಮತ್ತು ಪ್ರಭಾವವನ್ನೂ ಹೇಳಿ ಸೀತಾಪಹರಣವನ್ನು ವಿರೋಧಿಸಿದುದು.
ಪ್ಲವನಾಮ ಸಂವತ್ಸರದ ಶ್ರೀರಾಮನವಮಿಯ ಪುಣ್ಯದಿನದಿಂದ ಆರಂಭಿಸಿ ಒಂದು ವರ್ಷ ಪರ್ಯಂತ ನಡೆಯುವ ವಾಲ್ಮೀಕಿ ರಾಮಾಯಣದ ಪಾರಾಯಣ ಅಭಿಯಾನದಲ್ಲಿ ಉಪಯುಕ್ತ ಪಾಡ್ಕಾಸ್ಟ್ ಸಹಭಾಗಿಯಾಗಿರುತ್ತದೆ.
Tags: #ValmikiRamayana #Ramayana #ರಾಮಾಯಣ_ನಿತ್ಯಪಾರಾಯಣ
ಕಾಮೆಂಟ್ ಪೋಸ್ಟ್ ಮಾಡಿ