ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 38ನೇ ಸರ್ಗ
ಅಷ್ಟಾತ್ರಿಂಶಃ ಸರ್ಗಃ
ರಾಮನಲ್ಲಿರುವ ಶಕ್ತಿಯ ವಿಷಯವಾಗಿ ಮಾರೀಚನು ತನ್ನ ಅನುಭವವನ್ನು ತಿಳಿಸುತ್ತಾ ರಾಮನ ವಿಷಯದಲ್ಲಿ ಅಪರಾಧವನ್ನೆಸಗದಿರುವಂತೆ ರಾವಣನಿಗೆ ಹೇಳಿದುದು.
ಪ್ಲವನಾಮ ಸಂವತ್ಸರದ ಶ್ರೀರಾಮನವಮಿಯ ಪುಣ್ಯದಿನದಿಂದ ಆರಂಭಿಸಿ ಒಂದು ವರ್ಷ ಪರ್ಯಂತ ನಡೆಯುವ ವಾಲ್ಮೀಕಿ ರಾಮಾಯಣದ ಪಾರಾಯಣ ಅಭಿಯಾನದಲ್ಲಿ ಉಪಯುಕ್ತ ಪಾಡ್‌ಕಾಸ್ಟ್ ಸಹಭಾಗಿಯಾಗಿರುತ್ತದೆ.
Tags: #ValmikiRamayana #Ramayana #ರಾಮಾಯಣ_ನಿತ್ಯಪಾರಾಯಣ
إرسال تعليق