ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 3ನೇ ಸರ್ಗ
ಶ್ರೀರಾಮ-ವಿರಾಧರ ಸಂಭಾಷಣೆ; ಶ್ರೀರಾಮ ಲಕ್ಷ್ಮಣರಿಬ್ಬರೂ ವಿರಾಧನನ್ನು ಕತ್ತಿಯಿಂದ ಪ್ರಹರಿಸಿದುದು; ವಿರಾಧನು ರಾಮ-ಲಕ್ಷ್ಮಣರನ್ನೆತ್ತಿಕೊಂಡು ಬೇರೆಡೆಗೆ ಧಾವಿಸಿದುದು.
ಪ್ಲವನಾಮ ಸಂವತ್ಸರದ ಶ್ರೀರಾಮನವಮಿಯ ಪುಣ್ಯದಿನದಿಂದ ಆರಂಭಿಸಿ ಒಂದು ವರ್ಷ ಪರ್ಯಂತ ನಡೆಯುವ ವಾಲ್ಮೀಕಿ ರಾಮಾಯಣದ ಪಾರಾಯಣ ಅಭಿಯಾನದಲ್ಲಿ ಉಪಯುಕ್ತ ಪಾಡ್ಕಾಸ್ಟ್ ಸಹಭಾಗಿಯಾಗಿರುತ್ತದೆ.
Tags: #ValmikiRamayana #Ramayana #ರಾಮಾಯಣ_ನಿತ್ಯಪಾರಾಯಣ
إرسال تعليق