ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 42ನೇ ಸರ್ಗ
ದ್ವಿಚತ್ವಾರಿಂಶಃ ಸರ್ಗಃ
ಮಾರೀಚನು ಚಿನ್ನದ ಜಿಂಕೆಯ ರೂಪವನ್ನು ಧರಿಸಿ ಶ್ರೀರಾಮನ ಆಶ್ರಮದ ಬಳಿ ತೆರಳಿದುದು; ಸೀತೆಯು ಅದನ್ನು ನೋಡಿದುದು.
ಪ್ಲವನಾಮ ಸಂವತ್ಸರದ ಶ್ರೀರಾಮನವಮಿಯ ಪುಣ್ಯದಿನದಿಂದ ಆರಂಭಿಸಿ ಒಂದು ವರ್ಷ ಪರ್ಯಂತ ನಡೆಯುವ ವಾಲ್ಮೀಕಿ ರಾಮಾಯಣದ ಪಾರಾಯಣ ಅಭಿಯಾನದಲ್ಲಿ ಉಪಯುಕ್ತ ಪಾಡ್ಕಾಸ್ಟ್ ಸಹಭಾಗಿಯಾಗಿರುತ್ತದೆ.
Tags: #ValmikiRamayana #Ramayana #ರಾಮಾಯಣ_ನಿತ್ಯಪಾರಾಯಣ
ಕಾಮೆಂಟ್ ಪೋಸ್ಟ್ ಮಾಡಿ