ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 50ನೇ ಸರ್ಗ
ಪಞ್ಚಾಶಃ ಸರ್ಗಃ
ಜಟಾಯುವು ರಾವಣನಿಗೆ ದುಷ್ಕರ್ಮದಿಂದ ಹಿಂದೆಗೆಯುವಂತೆ ತಿಳಿಯಹೇಳಿದುದು; ಅವನು ಕೇಳದಿರಲು ಯುದ್ಧಕ್ಕೆ ಆಹ್ವಾನಿಸಿದುದು.
ಪ್ಲವನಾಮ ಸಂವತ್ಸರದ ಶ್ರೀರಾಮನವಮಿಯ ಪುಣ್ಯದಿನದಿಂದ ಆರಂಭಿಸಿ ಒಂದು ವರ್ಷ ಪರ್ಯಂತ ನಡೆಯುವ ವಾಲ್ಮೀಕಿ ರಾಮಾಯಣದ ಪಾರಾಯಣ ಅಭಿಯಾನದಲ್ಲಿ ಉಪಯುಕ್ತ ಪಾಡ್ಕಾಸ್ಟ್ ಸಹಭಾಗಿಯಾಗಿರುತ್ತದೆ.
Tags: #ValmikiRamayana #Ramayana #ರಾಮಾಯಣ_ನಿತ್ಯಪಾರಾಯಣ
ಕಾಮೆಂಟ್ ಪೋಸ್ಟ್ ಮಾಡಿ