ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅಯೋಧ್ಯಾ ಕಾಂಡ- 118ನೇ ಸರ್ಗ
ಅಷ್ಟಾದಶೋತ್ತರಶತತಮಃ ಸರ್ಗಃ
ಸೀತಾ - ಅನಸೂಯಯರ ಸಂಭಾಷಣೆ; ಅನಸೂಯೆಯು ವೈದೇಹಿಗೆ ದಿವ್ಯವಾದ ಮಾಲ್ಯಾಭರಣಗಳನ್ನು ಇತ್ತುದು; ಅನಸೂಯೆಯ ಕೇಳಿಕೆಗೆ ಸೀತೆಯು ತನ್ನ ಸ್ವಯಂವರದ ಕಥೆಯನ್ನು ಹೇಳಿದುದು.
ಪ್ಲವನಾಮ ಸಂವತ್ಸರದ ಶ್ರೀರಾಮನವಮಿಯ ಪುಣ್ಯದಿನದಿಂದ ಆರಂಭಿಸಿ ಒಂದು ವರ್ಷ ಪರ್ಯಂತ ನಡೆಯುವ ವಾಲ್ಮೀಕಿ ರಾಮಾಯಣದ ಪಾರಾಯಣ ಅಭಿಯಾನದಲ್ಲಿ ಉಪಯುಕ್ತ ಪಾಡ್ಕಾಸ್ಟ್ ಸಹಭಾಗಿಯಾಗಿರುತ್ತದೆ.
Tags: #ValmikiRamayana #Ramayana #ರಾಮಾಯಣ_ನಿತ್ಯಪಾರಾಯಣ
إرسال تعليق