ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅಯೋಧ್ಯಾ ಕಾಂಡ- 119ನೇ ಸರ್ಗ
ಏಕೋನವಿಂಶತ್ಯುತ್ತರಶತತಮಃ ಸರ್ಗಃ
ಸೀತಾದೇವಿಯು ಅನಸೂಯಾದೇವಿಯ ಆಣತಿಯಂತೆ ಅವಳು ಕೊಟ್ಟ ವಸ್ತ್ರಾಭರಣಗಳನ್ನು ಧರಿಸಿ ಶ್ರೀರಾಮನ ಬಳಿಗೆ ಬಂದುದು; ಶ್ರೀರಾಮನೇ ಮೊದಲಾದವರು ಆ ರಾತ್ರಿ ಆಶ್ರಮದಲ್ಲೇ ತಂಗಿದ್ದು ಪ್ರಾತಃಕಾಲವಾಗುತ್ತಲೇ ಬೇರೆಡೆಗೆ ಹೋಗಲು ಋಷಿಗಳ ಅನುಮತಿಯನ್ನು ಬೇಡಿದುದು.
ಪ್ಲವನಾಮ ಸಂವತ್ಸರದ ಶ್ರೀರಾಮನವಮಿಯ ಪುಣ್ಯದಿನದಿಂದ ಆರಂಭಿಸಿ ಒಂದು ವರ್ಷ ಪರ್ಯಂತ ನಡೆಯುವ ವಾಲ್ಮೀಕಿ ರಾಮಾಯಣದ ಪಾರಾಯಣ ಅಭಿಯಾನದಲ್ಲಿ ಉಪಯುಕ್ತ ಪಾಡ್ಕಾಸ್ಟ್ ಸಹಭಾಗಿಯಾಗಿರುತ್ತದೆ.
Tags: #ValmikiRamayana #Ramayana #ರಾಮಾಯಣ_ನಿತ್ಯಪಾರಾಯಣ
إرسال تعليق