ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅರಣ್ಯ ಕಾಂಡ- 74ನೇ ಸರ್ಗ
ಮತಂಗವನದಲ್ಲಿದ್ದ ಶಬರಿಯ ಆಶ್ರಮಕ್ಕೆ ರಾಮ-ಲಕ್ಷ್ಮಣರ ಪ್ರಯಾಣ; ಶಬರಿಯಿಂದ ಸತ್ಕಾರ; ಮತಂಗವನ ದರ್ಶನ; ಶಬರಿಯು ತನ್ನ ಶರೀರವನ್ನು ಅಗ್ನಿಯಲ್ಲಿ ಅರ್ಪಿಸಿ ದಿವ್ಯಧಾಮಕ್ಕೆ ತೆರಳಿದುದು.
ಪ್ಲವನಾಮ ಸಂವತ್ಸರದ ಶ್ರೀರಾಮನವಮಿಯ ಪುಣ್ಯದಿನದಿಂದ ಆರಂಭಿಸಿ ಒಂದು ವರ್ಷ ಪರ್ಯಂತ ನಡೆಯುವ ವಾಲ್ಮೀಕಿ ರಾಮಾಯಣದ ಪಾರಾಯಣ ಅಭಿಯಾನದಲ್ಲಿ ಉಪಯುಕ್ತ ಪಾಡ್‌ಕಾಸ್ಟ್ ಸಹಭಾಗಿಯಾಗಿರುತ್ತದೆ.
Tags: #ValmikiRamayana #Ramayana #ರಾಮಾಯಣ_ನಿತ್ಯಪಾರಾಯಣ
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق