ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಕಿಷ್ಲಿಂಧಾ ಕಾಂಡ- 13ನೇ ಸರ್ಗ
ತ್ರಯೋದಶಃ ಸರ್ಗಃ
ಶ್ರೀರಾಮನೇ ಮೊದಲಾದವರು ಮಾರ್ಗದಲ್ಲಿ ಸುಂದರದೃಶ್ಯಗಳನ್ನು ನೋಡುತ್ತಾ ಸಪ್ತ ಜನಾಶ್ರಮವನ್ನೂ ಸಂದರ್ಶಿಸಿ ಕಿಷ್ಕಿಂಧೆಗೆ ತೆರಳಿದುದು.
ಪ್ಲವನಾಮ ಸಂವತ್ಸರದ ಶ್ರೀರಾಮನವಮಿಯ ಪುಣ್ಯದಿನದಿಂದ ಆರಂಭಿಸಿ ಒಂದು ವರ್ಷ ಪರ್ಯಂತ ನಡೆಯುವ ವಾಲ್ಮೀಕಿ ರಾಮಾಯಣದ ಪಾರಾಯಣ ಅಭಿಯಾನದಲ್ಲಿ ಉಪಯುಕ್ತ ಪಾಡ್‌ಕಾಸ್ಟ್ ಸಹಭಾಗಿಯಾಗಿರುತ್ತದೆ.
Tags: #ValmikiRamayana #Ramayana #ರಾಮಾಯಣ_ನಿತ್ಯಪಾರಾಯಣ
ಕಾಮೆಂಟ್ ಪೋಸ್ಟ್ ಮಾಡಿ