ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಕಿಷ್ಕಿಂಧಾ ಕಾಂಡ- 18ನೇ ಸರ್ಗ
ಅಷ್ಟಾದಶಃ ಸರ್ಗಃ
ಶ್ರೀರಾಮನು ವಾಲಿಗೆ ತನ್ನ ಕಾರ್ಯದ ಔಚಿತ್ಯವನ್ನು ವಿವರಿಸಿ ಹೇಳಿದುದು; ವಾಲಿಯು ನಿರುತ್ತರನಾಗಿ ತನ್ನ ಅಪರಾಧಕ್ಕೆ ಕ್ಷಮೆ ಬೇಡಿದುದು; ಅಂಗದನ ರಕ್ಷಣೆಗಾಗಿ ಶ್ರೀರಾಮನನ್ನು ಪ್ರಾರ್ಥಿಸಿದುದು; ಶ್ರೀರಾಮನು ಆಶ್ವಾಸನೆಯನ್ನಿತ್ತುದು.
ಪ್ಲವನಾಮ ಸಂವತ್ಸರದ ಶ್ರೀರಾಮನವಮಿಯ ಪುಣ್ಯದಿನದಿಂದ ಆರಂಭಿಸಿ ಒಂದು ವರ್ಷ ಪರ್ಯಂತ ನಡೆಯುವ ವಾಲ್ಮೀಕಿ ರಾಮಾಯಣದ ಪಾರಾಯಣ ಅಭಿಯಾನದಲ್ಲಿ ಉಪಯುಕ್ತ ಪಾಡ್ಕಾಸ್ಟ್ ಸಹಭಾಗಿಯಾಗಿರುತ್ತದೆ.
Tags: #ValmikiRamayana #Ramayana #ರಾಮಾಯಣ_ನಿತ್ಯಪಾರಾಯಣ
ಕಾಮೆಂಟ್ ಪೋಸ್ಟ್ ಮಾಡಿ