ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಕಿಷ್ಕಿಂಧಾ ಕಾಂಡ- 3ನೇ ಸರ್ಗ
ತೃತೀಯಃ ಸರ್ಗಃ
ಹನುಮಂತನು ರಾಮ-ಲಕ್ಷ್ಮಣರ ಬಳಿಗೆ ಹೋಗಿ ಅವರು ಅರಣ್ಯಕ್ಕೆ ಆಗಮಿಸಿರುವ ಕಾರಣವನ್ನು ಕೇಳಿದುದು; ತನ್ನನ್ನೂ ಮತ್ತು ಸುಗ್ರೀವನನ್ನೂ ಪರಿಚಯಿಸಿಕೊಂಡುದು; ಶ್ರೀರಾಮನು ಹನುಮಂತನ ಮಾತನ್ನು ಪ್ರಶಂಸಿಸುತ್ತಾ ಲಕ್ಷ್ಮಣನಿಗೆ ಹನುಮಂತನೊಡನೆ ಮಾತನಾಡಲು ಹೇಳಿದುದು; ಲಕ್ಷ್ಮಣನು ತನ್ನ ಪ್ರಾರ್ಥನೆಯನ್ನು ಅಂಗೀಕರಿಸಲು ಹನುಮಂತನು ಪ್ರಸನ್ನನಾದುದು.
ಪ್ಲವನಾಮ ಸಂವತ್ಸರದ ಶ್ರೀರಾಮನವಮಿಯ ಪುಣ್ಯದಿನದಿಂದ ಆರಂಭಿಸಿ ಒಂದು ವರ್ಷ ಪರ್ಯಂತ ನಡೆಯುವ ವಾಲ್ಮೀಕಿ ರಾಮಾಯಣದ ಪಾರಾಯಣ ಅಭಿಯಾನದಲ್ಲಿ ಉಪಯುಕ್ತ ಪಾಡ್‌ಕಾಸ್ಟ್ ಸಹಭಾಗಿಯಾಗಿರುತ್ತದೆ.
Tags: #ValmikiRamayana #Ramayana #ರಾಮಾಯಣ_ನಿತ್ಯಪಾರಾಯಣ
ಕಾಮೆಂಟ್ ಪೋಸ್ಟ್ ಮಾಡಿ