ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಕಿಷ್ಕಿಂಧಾ ಕಾಂಡ- 9ನೇ ಸರ್ಗ
ನವಮಃ ಸರ್ಗಃ
ಸುಗ್ರೀವನು ಶ್ರೀರಾಮನಿಗೆ ವಾಲಿಯೊಡನೆ ದ್ವೇಷದ ಕಾರಣವನ್ನು ವಿವರಿಸಿ ಹೇಳಿದುದು.
ಪ್ಲವನಾಮ ಸಂವತ್ಸರದ ಶ್ರೀರಾಮನವಮಿಯ ಪುಣ್ಯದಿನದಿಂದ ಆರಂಭಿಸಿ ಒಂದು ವರ್ಷ ಪರ್ಯಂತ ನಡೆಯುವ ವಾಲ್ಮೀಕಿ ರಾಮಾಯಣದ ಪಾರಾಯಣ ಅಭಿಯಾನದಲ್ಲಿ ಉಪಯುಕ್ತ ಪಾಡ್ಕಾಸ್ಟ್ ಸಹಭಾಗಿಯಾಗಿರುತ್ತದೆ.
Tags: #ValmikiRamayana #Ramayana #ರಾಮಾಯಣ_ನಿತ್ಯಪಾರಾಯಣ
ಕಾಮೆಂಟ್ ಪೋಸ್ಟ್ ಮಾಡಿ