ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಕಿಷ್ಕಿಂಧಾ ಕಾಂಡ-30ನೇ ಸರ್ಗ
ತ್ರಿಂಶಃ ಸರ್ಗಃ
ಶರದೃತುವಿನ ವರ್ಣನೆ; ಶ್ರೀರಾಮನು ಲಕ್ಷ್ಮಣನಿಗೆ ಸುಗ್ರೀವನ ಬಳಿಗೆ ಹೋಗಲು ಆಜ್ಞೆ ಮಾಡಿದುದು.
ಪ್ಲವನಾಮ ಸಂವತ್ಸರದ ಶ್ರೀರಾಮನವಮಿಯ ಪುಣ್ಯದಿನದಿಂದ ಆರಂಭಿಸಿ ಒಂದು ವರ್ಷ ಪರ್ಯಂತ ನಡೆಯುವ ವಾಲ್ಮೀಕಿ ರಾಮಾಯಣದ ಪಾರಾಯಣ ಅಭಿಯಾನದಲ್ಲಿ ಉಪಯುಕ್ತ ಪಾಡ್ಕಾಸ್ಟ್ ಸಹಭಾಗಿಯಾಗಿರುತ್ತದೆ.
Tags: #ValmikiRamayana #Ramayana #ರಾಮಾಯಣ_ನಿತ್ಯಪಾರಾಯಣ
ಕಾಮೆಂಟ್ ಪೋಸ್ಟ್ ಮಾಡಿ