ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಕಿಷ್ಕಿಂಧಾ ಕಾಂಡ- 24ನೇ ಸರ್ಗ
ಚತ್ವಾರಿಂಶಃ ಸರ್ಗಃ
ಶೋಕತಪ್ತನಾದ ಸುಗ್ರೀವನಿಂದ ಪ್ರಾಣತ್ಯಾಗದ ನಿರ್ಧಾರ; ತನ್ನನ್ನೂ ವಧಿಸುವಂತೆ ಶ್ರೀರಾಮನಲ್ಲಿ ತಾರೆಯ ಪ್ರಾರ್ಥನೆ; ಶ್ರೀರಾಮನ ಸಮಾಧಾನವಚನ.
ಪ್ಲವನಾಮ ಸಂವತ್ಸರದ ಶ್ರೀರಾಮನವಮಿಯ ಪುಣ್ಯದಿನದಿಂದ ಆರಂಭಿಸಿ ಒಂದು ವರ್ಷ ಪರ್ಯಂತ ನಡೆಯುವ ವಾಲ್ಮೀಕಿ ರಾಮಾಯಣದ ಪಾರಾಯಣ ಅಭಿಯಾನದಲ್ಲಿ ಉಪಯುಕ್ತ ಪಾಡ್‌ಕಾಸ್ಟ್ ಸಹಭಾಗಿಯಾಗಿರುತ್ತದೆ.
Tags: #ValmikiRamayana #Ramayana #ರಾಮಾಯಣ_ನಿತ್ಯಪಾರಾಯಣ
ಕಾಮೆಂಟ್ ಪೋಸ್ಟ್ ಮಾಡಿ