ಹೆಸರಾಂತ ಗಾಯಕ, ಸಂಗೀತ ನಿರ್ದೇಶಕ ವೆಂಕಟೇಶ್ (ಮನೋಹಂಸ) ಅವರು ದಸರಾ ಹಬ್ಬದ ಸಂದರ್ಭದಲ್ಲಿ ವಿದ್ಯಾಧಿದೇವತೆ ಸರಸ್ವತಿಯನ್ನು ಸ್ತುತಿಸುವ ಪ್ರಸಿದ್ಧ ವಾಗ್ಗೇಯಕಾರರಾದ ಮುತ್ತುಸ್ವಾಮಿ ದೀಕ್ಷಿತರ ಈ ಸುಂದರ ಕೃತಿಯನ್ನು ಸುಂದರ ನೃತ್ಯ ಸಂಯೋಜನೆಯೊಂದಿಗೆ ತಮ್ಮ ಯೂಟ್ಯೂಬ್ ಚಾನೆಲ್ ಮೂಲಕ ಬಿಡುಗಡೆ ಮಾಡಿದ್ದಾರೆ. ಉಪಯುಕ್ತ ನ್ಯೂಸ್ ಬಳಗದ ಓದುಗರಿಗಾಗಿ ನಮ್ಮ ಪಾಡ್‌ಕಾಸ್ಟ್ ಚಾನೆಲ್ ಮೂಲಕ ಈ ಹಾಡು. ಆಲಿಸಿ, ಪ್ರತಿಕ್ರಿಯಿಸಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ
إرسال تعليق