ಅಮ್ಮ ಎಂದು ಕರೆಯುವ ಪದದಲ್ಲಿ ಏನೋ ಶಕ್ತಿ ಇದೆ. ಎಂತಹ ನೋವಿದ್ದರೂ ಅಮ್ಮನ ಪ್ರೀತಿ ಮುಂದೆ ಅದೆಲ್ಲೂ ನಗಣ್ಯ ಹೀಗಾಗಿ ಅಮ್ಮನ ಪ್ರೀತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ತಾಯಿಯನ್ನು ಹೊಗಳಲು ಪದಗಳಿಲ್ಲ. ತಾಯಿ ತನ್ನ ಮಗುವಿಗೆ ತೋರಿಸುವ ಪ್ರೀತಿ, ಕಾಳಜಿ ಮತ್ತು ತ್ಯಾಗವನ್ನು ಪ್ರಶಂಸಿಸಲು ಪ್ರತಿ ವರ್ಷ ವಿಶ್ವ ತಾಯಂದಿರ ದಿನವನ್ನು ಆಚರಿಸಲಾಗುತ್ತದೆ.
ಅಮ್ಮಾ ನೀ ಅಮೃತ ಧಾರೆ ವಿಡಿಯೋ ಸಾಂಗ್ |
ರಚನೆ: ಚಂದ್ರಹಾಸ ಕೋಟೆಕಾರ್
ಸಂಗೀತ ನಿರ್ದೇಶನ, ಗಾಯನ: ಮೃತ್ಯುಂಜಯ ದೊಡ್ಡವಾಡ, ಸುಪ್ರಿಯಾ ರಘುನಂದನ್
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ
إرسال تعليق